
ಕನ್ನಡ ಸಾಹಿತ್ಯ ಪರಿಷತ್ತು ಹೆತ್ತೂರು ಹೋಬಳಿ ಘಟಕದ ವತಿಯಿಂದ ನಾಳೆ ( ಶನಿವಾರ ) ಬೆಳಗ್ಗೆ 10 ಘಂಟೆಗೆ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ 2022-23 ನೇ ಸಾಲಿನಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವು ಹೆತ್ತೂರು ಹೋಬಳಿ ಬೆಳೆಗಾರರ ಸಭಾಂಗಣದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಕನ್ನಡ ಅಭಿಮಾನಿಗಳು ಸಾಹಿತ್ಯ ಪ್ರೇಮಿಗಳು, ಹಾಗೂ ಸಾರ್ವಜನಿಕ ಬಂದುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿಕುಮಾರ್ ಮನವಿ ಮಾಡಿದ್ದಾರೆ.
