
ಸಕಲೇಶಪುರ:- ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾಮಪಂಚಾಯಿತಿಯ ಹೊಸಹಳ್ಳಿ ಗ್ರಾಮದ ಬಿಜೆಪಿ ಕಾರ್ಯಕರ್ತರು ನೂತನ ಶಾಸಕರಾದ ಸಿಮೆಂಟ್ ಮಂಜಣ್ಣ ಅವರನ್ನು ಭೇಟಿ ಮಾಡಿ ಸನ್ಮಾನ ಮಾಡಿದರು.ಹಾಗೂ ಗ್ರಾಮದ ಸಮಸ್ಯೆ ಗಳನ್ನೂ ಶಾಸಕರ ಗಮನಕ್ಕೆ ತರುವ ಮೂಲಕ ಕೂಡಲೇ ಸಮಸ್ಯೆಯನ್ನು ಬಗೆಹರಿಸಬೇಕೆಂದು ಒತ್ತಾಯಿಸಿದರು.ಗ್ರಾಮಸ್ಥರ ಸಮಸ್ಯೆಗೆ ಆದಷ್ಟು ಬೇಗ ಸ್ವಂದಿಸುವುದಾಗಿ ಭರವಸೆ ನೀಡಿದರು.ಈ ಸಂದರಭದಲ್ಲಿ ಗ್ರಾಮಪಂಚಾಯಿತಿ ಯುವ ಬಿಜೆಪಿ ಮುಖಂಡರಾದ ಹೊಸಹಳ್ಳಿ ಕೌಶಿಕ್ ,ಹೊಸಹಳ್ಳಿ ಗ್ರಾಮಸ್ಥರಾದ ವಿಕ್ರಾಂತ್,ಸುರೇಶ್,ರವಿ,ಗಗನ್ ಇದ್ದರು.
