ಸಕಲೇಶಪುರ ತಾಲೂಕಿನಲ್ಲಿ ಶನಿವಾರ ಸುರಿದ ಭಾರೀ ಮಳೆಗೆ ಬಿರಡಹಳ್ಳಿ ಗ್ರಾ ಪಂ ವ್ಯಾಪ್ತಿಯ ಕೆಲಗಳಲೆ ಗ್ರಾಮದ ಬೈರಯ್ಯ ಎಂಬುವವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆಈ ಸಂದರ್ಭದಲ್ಲಿ ಬಿರಡಹಳ್ಳಿ ಗ್ರಾಮ ಪಂ ಅಭಿವೃದ್ಧಿ ಅಧಿಕಾರಿ ಗಿರೀಶ್ ಅವರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *