ಸಕಲೇಶಪುರ:- ಸಕಲೇಶಪುರ ತಾಲೂಕು ಕುರಬತ್ತೂರು ಗ್ರಾಮ ಪಂಚಾಯಿತಿಯ ಶುಕ್ರವಾರ ಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ಪರಿಸರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಶಾಲೆಯ ಆವರಣದಲ್ಲಿ ಶಿಕ್ಷಕರು ಗಿಡಗಳನ್ನು ನೆಟ್ಟು ನೀರು ಹಾಕುವ ಮೂಲಕ ಪರಿಸರ ದಿನಾಚರಣೆಯನ್ನು ಮಕ್ಕಳೊಂದಿಗೆ ಸಂಭ್ರಮ ಸಡಗರದಿಂದ ಆಚರಿಸಿದರು.ಈ ವೇಳೆಗೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಶಿಕ್ಷಕ ವೃಂದದವರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಭಾಗಿಯಾಗಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *