ಹೆತ್ತೂರು: ವಿಶ್ವ ಪರಿಸರ ದಿನಾಚರಣೆ.ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ನೇತೃತ್ವದಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರಾಂಶುಪಾಲರು, ಉಪನ್ಯಾಸಕ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ