ಶುಕ್ರವಾರ ಸಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಅರ್ಥಪೂರ್ಣವಾಗಿ ನಡೆದ ವಿಶ್ವ ಪರಿಸರ ದಿನಾಚರಣೆ.ಸಕಲೇಶಪುರ ತಾಲ್ಲೂಕು ಹೆತ್ತೂರು ಹೋಬಳಿಯ ಕುರಭೂತ್ತೂರು ಗ್ರಾಮ ಪಂಚಾಯತಿ ಶುಕ್ರವಾರ ಸಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಅರ್ಥಪೂರ್ಣವಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಅರ್ಜುನ್ ರವರು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಅರಿವು ಮೂಡಿಸಿದರು ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಮೀನಾಕ್ಷಿ , ಸಹ ಶಿಕ್ಷಕಿ ಯಾದ ಶಾಲಿನಿ , ಶಿಕ್ಷಕ ವೃಂದ ವಿದ್ಯಾರ್ಥಿಗಳು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *