ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ಹೊಂಗಡಹಳ್ಳ ಗ್ರಾಮದ ವಣಗೂರಿನ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ. ಹೆಚ್.ಎಸ್.ಕರಿಪ್ಪಗೌಡ ಅವರು ಇಂದು ನಿಧನರಾಗಿರುತ್ತಾರೆ. ನಾಳೆ ಇವರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ