ರಾಜ್ಯದಲ್ಲಿ ಐದು ಗ್ಯಾರಂಟಿಗಳ ಘೋಷಣೆಯಾದ ಬೆನ್ನಲ್ಲೇ ಮದ್ಯಪ್ರಿಯರಿಗೆ ಸರ್ಕಾರ ಶಾಕ್​ ಕೊಟ್ಟಿದೆ. ಇದೀಗ ಮದ್ಯದ ದರದಲ್ಲಿ ಪ್ರತಿ ಬಾಟಲ್‌ಗೆ ರೂ.10 ರಿಂದ 20ರವರೆಗೆ ಹೆಚ್ಚಳವಾಗಿದ್ದು, ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ.ಬಡ್ ವೈಸರ್ ಬಿಯರ್ ದರ ರೂ.198 ರಿಂದ 220ಕ್ಕೆ ಹೆಚ್ಚಳವಾಗಿದ್ದು, ಕಿಂಗ್ ಫಿಶರ್ ಬಿಯರ್ ದರವನ್ನು ರೂ.160ರಿಂದ 170ಕ್ಕೆ ಏರಿಕೆಯಾಗಿದೆ. ಯುಬಿ ಪ್ರೀಮಿಯಂ ದರ ರೂ.125ರಿಂದ 135, ಸ್ಟ್ರಾಂಗ್ ದರ ರೂ.130ರಿಂದ 135ಗೆ ಹೆಚ್ಚಳವಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *