ಸಕಲೇಶಪುರ ತಾಲ್ಲೂಕಿನ ಗಡಿ ಚೌಡೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ವತಿಯಿಂದ ಇಂದು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜುಗೆ ಪೇಟಾ ಹಾಗೂ ಹಾರ ಹಾಕಿ ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಆಗಬೇಕಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಅಧಿಕಾರಿಗಳಿಗೆ ಕಾಮಗಾರಿಗಳನ್ನು ತುರ್ತಾಗಿ ನಡೆಸಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರಾದ ಪ್ರಜ್ವಲ್ , ಸದಸ್ಯರಾದ ಮಂಜುದೇವ್ ಹುಲ್ಲಹಳ್ಳಿ, ಹೊಸಗದ್ದೆ ಬೆಳ್ಳಿ, ಕೀರ್ತಿ, ದಾಮೋದರ್ ಇದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *