ಕಾರ್ಕಳ : ಬೈಲೂರು ಪರಶುರಾಮ ಥೀಮ್ ಪಾರ್ಕ್ ಬಳಿ ನಡೆದ ದ್ವಿಚಕ್ರ ವಾಹನ ಹಾಗೂ ಬಸ್ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ರಾತ್ರಿ ನಡೆದಿದೆ.ನೆಲ್ಲಿಗುಡ್ಡೆ ನಿವಾಸಿ ಕಾರ್ತಿಕ್ (23) ಮೃತರು ಎಂದು ಗುರುತಿಸಲಾಗಿದೆ.ಮೃತ ಕಾರ್ತಿಕ್ ಪತ್ನಿ ಹಾಗೂ 10 ತಿಂಗಳ ಮಗುವನ್ನು ಅಗಲಿದ್ದಾರೆ. ಮೃತದೇಹವನ್ನು ಕಾರ್ಕಳ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *