ಸಕಲೇಶಪುರ: ಪಟ್ಟಣದಲ್ಲಿ ಲೈನ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅರುಣ (45) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತಾಲೂಕಿನ ಯಸಳೂರು ಗ್ರಾಮದಲ್ಲಿ ಮೃತರ ಅಂತ್ಯ ಕ್ರಿಯೆ ಇಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ.ಮೃತರ ಸಾವಿಗೆ ಶಾಸಕ ಸಿಮೆಂಟ್ ಮಂಜು ಸೇರಿದಂತೆ ಚೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *