ಸಕಲೇಶಪುರ ಪಟ್ಟಣದ ಕುಶಾಲನಗರದಲ್ಲಿ 30 KG ಅಕ್ರಮ ಗೋಮಾಂಸ ಪತ್ತೆ.ನಗರ ಠಾಣೆಯಲ್ಲಿ ಮೂವರ ಮೇಲೆ ಪ್ರಕರಣ ದಾಖಲು.ಸಕಲೇಶಪುರ ಪಟ್ಟಣದ ಕುಶಾಲನಗರದಲ್ಲಿ ಇಂದು ಮಧ್ಯಾಹ್ನ ಬಜರಂಗದ ಕಾರ್ಯಕರ್ತರ ಮಾಹಿತಿ ಆಧರಿಸಿ ನಗರ ಪೊಲೀಸ್ ಠಾಣೆಯ ಪೊಲೀಸರು ಕುಶಾಲನಗರದ ಅಂಗಡಿಯ ಮೇಲೆ ದಾಳಿ ನಡೆಸಿದ್ದು ದಾಳಿಯಲ್ಲಿ ಅಂಗಡಿಯ ಬಕೆಟ್ನಲ್ಲಿ ತುಂಬಿದ್ದ 30 ಕೆಜಿ ಅಕ್ರಮ ಗೋಮಾಂಸವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಈ ಸಂಬಂಧ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಮೂವರ ಮೇಲೆ ಕೇಸು ದಾಖಲಾಗಿದೆ.ಈ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿರುವ ಅತೀಕ್ ಈ ಹಿಂದೆಯೂ ಸಹ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಎಚ್ಚೆತ್ತುಕೊಳ್ಳದೆ ಸಕ್ರಿಯವಾಗಿದ್ದು ಎಂದು ಬಜರಂಗದಳದ ಕಾರ್ಯಕರ್ತರು ಆರೋಪಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *