ದೊಡ್ಡನಗರ ಗ್ರಾಮಸ್ಥರಿಂದ ನೂತನ ಶಾಸಕರಿಗೆ ಸನ್ಮಾನ.ಸಕಲೇಶಪುರ ತಾಲ್ಲೂಕಿನ ದೊಡ್ಡನಗರದ ಗ್ರಾಮಸ್ಥರು ಇಂದು ಅಂಬೇಡ್ಕರ್ ಭವನದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜುರವರಿಗೆ ಶಾಲು ಹೊದಿಸಿ ಪೇಟಾ,ಹಾರ ಹಾಕಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ನೂತನ ಶಾಸಕರು ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *