ಸಕಲೇಶಪುರ: ತಾಲೂಕಿನ ಹೆಬ್ಬಸಾಲೆ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಡಿಜಿಟಲ್ ಗ್ರಂಥಾಲಯ ಮತ್ತು ಸಭಾಂಗಣ ಶಾಸಕ ಸಿಮೆಂಟ್ ಮಂಜು ಅವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ಶೆಟ್ಟಿ, ಉಪಾಧ್ಯಕ್ಷೆ ಶಿವಕುಮಾರಿ ನವೀನ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಮಕೃಷ್ಣ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಆದಿತ್ಯ, ಸಹಾಯಕ ನಿರ್ದೇಶಕ ಹರೀಶ್, ಪಂಚಾಯಿತಿ ವಿಭಾಗಿಯ ಇಂಜಿನಿಯರ್ ಹರೀಶ್ ಇನ್ನಿತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *