ಹಾಸನ : ಶ್ರೀ ಸಿದ್ದರಾಮ ಶಿವಯೋಗಿ ಜಯಂತಿಯು ದಿನಾಂಕ 14-1-2025 ರಂದು ಹಾಸನದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಿಂದ ಬೆಳ್ಳಿ ರಥದಲ್ಲಿ ಶ್ರೀ ಸಿದ್ದರಾಮೇಶ್ವರರ ಚಿತ್ರದೊಂದಿಗೆ ಹಾಸನ ನಗರದಲ್ಲಿ ಮೆರವಣಿಗೆ ಮೂಲಕ ಕಲಾ ತಂಡದೊಂದಿಗೆ ಕಲಾಭವನ ತಲಪುವುದು

ನಂತರ ಕಲಾಭವನದಲ್ಲಿ ಸಭಾ ಕಾರ್ಯಕ್ರಮನಡೆಯಲಿದೆ ದಿನಾಂಕ 7-1-2025 ರಂದು ಸಂಜೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪ್ರಭಾರಿ ಜಿಲ್ಲಾಧಿಕಾರಿಗಳಾದ ಶಾಂತಲಾ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಿರ್ಮಾನಿಸಲಾಯಿತು

ಸಭೆಯಲ್ಲಿ ಹಾಸನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀಕಾರಿಗಳಾದ ಡಾ ತಾರನಾಥ್ ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರುಗಳು ಭಾಗವಹಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *