ಸಕಲೇಶಪುರ : ಇದೆ ದಿನಾಂಕ 18 ಮತ್ತು 19 ನೇ ಶನಿವಾರ ಮತ್ತು ಭಾನುವಾರ ಚಿತ್ರದುರ್ಗದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನ 13 ನೇ ರಾಜ್ಯ ಸಮ್ಮೇಳನವು ನೆಡೆಯಲಿದೆ

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮುರುಘ ಮಠದ ಮುರುಘ ರಾಜೇಂದ್ರ ಸ್ವಾಮೀಜಿ ವಹಿಸಳಿದ್ದು ಅನುಭವ ಮಂಟಪದಲ್ಲಿ ಕಾರ್ಯಕ್ರಮ ನೆಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಸಕಲೇಶಪುರ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ವತಿಯಿಂದ ಶುಭಾಷಯ ಕೊರಿದ್ದು, ಸಕಲೇಶಪುರ ತಾಲ್ಲೂಕು ವತಿಯಿಂದ ಹಲವಾರು ಪದಾಧಿಕಾರಿಗಳು ಭಾಗವಹಿಸಲಾಗುವುದು ಎಂದು ತಾಲ್ಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಲೋಹಿತ್ ಕೌಡಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ಎಡೆಹಳ್ಳಿ ಮಂಜುನಾಥ್ ತಿಳಿಸಿದ್ದಾರೆ

ಸರ್ವರಿಗೂ ಸುಸ್ವಾಗತ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *