
ಆಲೂರು : ಅನಿಲ ಸೋರಿಕೆಯಿಂದ ಸ್ಪೋಟ ಗೊಂಡು ಮಹಿಳೆಗೆ ಬೆಂಕಿ ತಗುಲಿ ಗಂಭೀರ ಗಾಯ ಆಸ್ಪತ್ರೆಗೆ ದಾಖಲು
ಕವಳಿಕೆರೆ ಗ್ರಾಮದಲ್ಲಿ ಅಡುಗೆ ಅನಿಲ ಸೋರಿಕೆಯಿಂದಾಗಿ
ಮನೆಯಲ್ಲಿದ್ದ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಾಗಿ ಮನೆಗೆ ಹಾಗೂ, ಮಹಿಳೆಗೆ ಬೆಂಕಿ ಹತ್ತಿಕೊಂಡು ಗಂಭೀರವಾಗಿ ಗಾಯಗೊಂಡ ಘಟನೆ ಕವಳಿಕೆರೆ ಗ್ರಾಮದಲ್ಲಿ ಸಂಭವಿಸಿದೆ
