ಸಕಲೇಶಪುರ : ತಾಲ್ಲೂಕಿನ ಬೆಳಗೊಡು ಹೋಬಳಿ ಬಾಳುಪೇಟೆಯ ರಾಷ್ಟ್ರೀಯ ಹೆದ್ದಾರಿ 75 ರ ಸಿದ್ದಣ್ಣಯ್ಯು ಶಾಲೆಯ ಹತ್ತಿರ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಈ ರಸ್ತೆ ಸಾವಿನ ಹೆದ್ದಾರಿ ಎಂದು ಪ್ರಶಂಸೆಗೆ ಪಾತ್ರವಾಗಿದ್ದು, ಈ ಹೆದ್ದಾರಿಯಲ್ಲಿ ಇಂದು ರಾತ್ರಿ ಅಪರಿಚಿತ ವಾಹನದ ಅಪಘಾತಕ್ಕೆ ಸಿಂಗಾಪುರದ ಮಂಜುನಾಥ್ ಬಲಿಯಾಗಿದ್ದಾರೆ,

ಇದಕ್ಕೆ ಕಾರಣ ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *