ಆಲೂರು. ತಾಲ್ಲೂಕಿನ, ಅಡಿಬೈಲು ಗ್ರಾಮದಲ್ಲಿ ನಿನ್ನೆ ಸಂಜೆ ಮಗ್ಗೆ ಗ್ರಾಮದಿಂದ ಅಡಿಬೈಲು ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ ಪುಟ್ಟಯ್ಯ (78) ರವರ ಮೇಲೆ ಕಾಡಾನೆ ದಾಳಿ ಮಾಡಿ ಕಾಲಿನಿಂದ ತುಳಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಪುಟ್ಟಯ್ಯ.
ನಂತರ ಶವಕ್ಕೆ ಕಾಫಿ ಗಿಡಗಳನ್ನು ಮುಚ್ಚಿ ಹೋಗಿರುವ ಕಾಡಾನೆ ,ಪುಟ್ಟಯ್ಯ ಮನೆಗೆ ಬಾರದ ಕಾರಣ ಹುಡುಕಾಟ ನಡೆಸುತ್ತಿದ್ದ, ಕುಟುಂಬಸ್ಥರಿಗೆ ಇಂದು ಬೆಳಿಗ್ಗೆ ಕಾಫಿ ತೋಟದಲ್ಲಿ ಪತ್ತೆಯಾಗಿರುವ ಶವ.ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನೆಡೆಸಿದ್ದಾರೆ.