
ಸಕಲೇಶಪುರ : ತಾಲ್ಲೂಕಿನ ಬಾಳ್ಳುಪೇಟೆಯ ಬಿ.ಎಂ ರಸ್ತೆಯಲ್ಲಿ ಸಕಲೇಶಪುರ ಬಿಜೆಪಿ ತಾಲೂಕು ಉಪಾಧ್ಯಕ್ಷರು ಆದ ಎಡೇಹಳ್ಳಿ ಬಸವಣ್ಣ ಅವರ ಮಾಲೀಕತ್ವದಲ್ಲಿ ನೂತನವಾಗಿ ಆರಂಭವಾಗಿರುವ “ಪ್ರಧಾನಮಂತ್ರಿ ಜನ ಔಷಧಿ ಕೇಂದ್ರ” ವನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ಉದ್ಘಾಟಿಸಿದರು.




