ಸಕಲೇಶಪುರ : ಓಂ ನಗರದ ನೆಂಟರ ಮನೆಗೆ ಬಂದಿದ್ದ ಚಿಕ್ಕಮಗಳೂರು ನಿವಾಸಿ ಮಂಜುನಾಥ ಎಂಬುವವರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ನೆಡೆದುಕೊಂಡು ಹೋಗುವಾಗ ಸಕಲೇಶಪುರ ಕಡೆಯಿಂದ ಹಾಸನದ ಕಡೆ ಕಾರು ಡಿಕ್ಕಿಯಾಗಿದೆ.

ಗಾಯಾಳು ಮಂಜುನಾಥ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರದ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.ಈ

ಅಪಘಾತಗಳಿಗೆ ಸರ್ವೀಸ್ ರಸ್ತೆ ನಿರ್ಮಾಣ ಮಾಡದೇ ಇರುವುದು ಈ ಅಪಘಾತಗಳಿಗೆ ಕಾರಣ ಎಂದು ಗ್ರಾಮಸ್ಥರು ದೂರಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *