
ಬೇಲೂರು : ಇದೆ ಮೊದಲ ಬಾರಿಗೆ ಕಾಫಿ ಧಾರಣೆಯಲ್ಲಿ ತುಸು ಸುಧಾರಣೆ ಕಂಡಿದ್ದು ಬಹುತೇಕ ಬೆಳೆಗಾರರ ಮೊಗದಲ್ಲಿ ಸಂತಸದ ವಾತಾವರಣ ಸೃಷ್ಟಿಯಾಗಿದೆ ಆದರೆ ಕೆಲವೆಡೆ ಖದೀಮರ ಕಣ್ಣು ಕೃಷಿಕರ ಜಮೀನು ಹಾಗು ಕಣದತ್ತ ಬಿದ್ದಿದ್ದು ಲಕ್ಷಾಂತರ ಮೌಲ್ಯದ ಕಾಫಿ ಕಳೆದುಕೊಂಡವರು ಇದೀಗ ಕರ್ನಾಟಕ ಕಾಫಿ ಬೆಳೆಗಾರರ ಸಂಘದ ಮೂಲಕ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ನೀಡಿರುವ ಘಟನೆ ಬೇಲೂರು ತಾಲೂಕಿನಲ್ಲಿ ವರದಿಯಾಗಿದೆ.
