ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿ ಕೇಂದ್ರದ 24 × 7 ಆಸ್ಪತ್ರೆಯಲ್ಲಿ ಒಂದು ವಾರದಿಂದ 108 ಅಂಬುಲೆನ್ಸ್ ವಾಹನದ ಟೈರ್ ಪಂಚರ್ ಅದ ಕಾರಣ ರೋಗಿಗಳಿಗೆ ಹಾಗು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ದಯಮಾಡಿ ಇದಕ್ಕೆ ಸಂಬಂಧಪಟ್ಟಂತ ಆರೋಗ್ಯ ಇಲಾಖೆಯ ತಾಲೂಕು ಆಡಳಿತ ಅಧಿಕಾರಿಗಳು ಈ ಕೂಡಲೇ ಗಮನಹರಿಸಿ ದುರಸ್ತಿಪಡಿಸಿ ಸಾರ್ವಜನಿಕರ ಅನುಕೂಲಕ್ಕೆ ಅನುವು ಮಾಡಿಕೊಡಬೇಕಾಗಿ ಎಚ್ಚರಿಸುತಿದ್ದೇವೆ.

ಹೆತ್ತೂರು ಮಹೇಶ್ ತಾಲೂಕು ಕೃಷಿಕ ಸಮಾಜ ನಿರ್ದೇಶಕರು. ಹಾಗೂ ಹೆತ್ತೂರು ಗ್ರಾಮಸ್ಥರು

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed