
ಸಕಲೇಶಪುರ : ಶ್ರೀ ಸಕಲೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ದಂಪತಿ ಸಮೇತವಾಗಿ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದು ನಾಡಿನಾದ್ಯಂತ ಉತ್ತಮ ಮಳೆ ಬೆಳೆಗಳಾಗಲಿ ಎಂದು ಪ್ರಾರ್ಥಿಸಿದರು
ನಂತರ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಭಕ್ತಾದಿಗಳು ಉಪಸ್ಥಿತರಿದರು.







