ಬೇಲೂರು : ಅನುಮಾನಾಸ್ಪದವಾಗಿ ಮಹಿಳೆ ಸಾವು

ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಶಂಕೆ

ದ್ಯಾವಮ್ಮ (60) ಮೃತಪಟ್ಟ ಮಹಿಳೆ,

ಬೇಲೂರು ತಾಲ್ಲೂಕಿನ, ಬೆಳ್ಳಾವರ ಗ್ರಾಮದಲ್ಲಿ ಘಟನೆ

ಕನಗುಪ್ಪೆ ಗ್ರಾಮದ ದ್ಯಾವಮ್ಮಬೆಳಿಗ್ಗೆ ಜಾನುವಾರುಗಳನ್ನು ಹುಡುಕಲು ತೆರಳಿದ್ದ ಮಹಿಳೆ

ನಂತರ ಮುಳ್ಳಿನ ಪೊದೆಯಲ್ಲಿ ಶವವಾಗಿ ಪತ್ತೆಯಾದ ದ್ಯಾವಮ್ಮ

ಮನೆಯಿಂದ ಸ್ವಲ್ಪ ದೂರದಲ್ಲಿ ಬಿದ್ದಿರುವ ದ್ಯಾವಮ್ಮ ಶವ

ಕಾಡಾನೆ ದಾಳಿಯಿಂದ ದ್ಯಾವಮ್ಮ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರ ಆರೋಪ

ಸ್ಥಳಕ್ಕೆ ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ, ಪರಿಶೀಲನೆ

ಕಣಗುಪ್ಪೆ ಹಾಗೂ ಬೆಳವರ ಗ್ರಾಮಸ್ಥರಿಂದ ಅರಣ್ಯ ಇಲಾಖೆ ವಿರುದ್ಧ ದಿಕ್ಕಾರ ಕೂಗಿ ಪ್ರತಿಭಟನೆ

ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *