
ಬೇಲೂರು: ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾವರ ಗ್ರಾಮದಲ್ಲಿ ಇಂದು ಮುಂಜಾನೆ ಕಾಡಾನೆ ದಾಳಿಗೆ ವಯೋ ವೃದ್ಧೆ ಸಾ*ವನ್ನಪ್ಪಿದ್ದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಶಾಸಕ – ಸಚಿವರುಗಳು ಸ್ಥಳಕ್ಕೆ ಆಗಮಿಸಿ ಮೃತ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗು ಕಾಡನೆಗಳಿಂದ ಶಾಶ್ವತ ಪರಿಹಾರ ದೊರಕಿಸಿಕೊಡಬೇಕು ಎಂದು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೇಲೆತ್ತಲು ಬಿಡದೆ ಅಧಿಕಾರಗಳ ವಿರುದ್ಧ ಆಕ್ರೋಶವನ್ನು ಹೊರಹಾಕಿದ ಘಟನೆ ವರದಿಯಾಗಿದೆ.
ತಾಲೂಕಿನ ಕಣಗುಪ್ಪೆ ಗ್ರಾಮದ ದ್ಯಾವಮ್ಮ (74ವರ್ಷ) ಎಂಬುವವರು ಮೃತಪಟ್ಟವರು.