ಸಕಲೇಶಪುರ : ಶ್ರೀ ರಾಮ ನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಏಪ್ರೀಲ್ 6 ರ ಭಾನುವಾರ ಪಟ್ಟಣದ ಹಳೆಬಸ್ ನಿಲ್ದಾಣದಲ್ಲಿ ಪಾನಕ ಹಾಗೂ ಕೋಸಂಬರಿ ವಿತರಣೆ ಮಾಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್‌ನ ತಾಲೂಕು ಅದ್ಯಕ್ಷ ಬಿರಡಹಳ್ಳಿ ಬಾಲಕೃಷ್ಣ ಹೇಳಿದ್ದಾರೆ.

ವಿಶ್ವ ಹಿಂದು ಪರಿಷತ್ ಬಜರಂಗದಳ ಸಕಲೇಶಪುರ ಇವರ ವತಿಯಿಂದ ಏಪ್ರಿಲ್‌ 6 ರ ಭಾನುವಾರ ಶ್ರೀ ರಾಮನವಮಿ ದಿನದಂದು ಪಾನಕ ಹಾಗೂ ಕೋಸಂಬರಿ ವಿತರಣೆ ಕಾರ್ಯಕ್ರಮವನ್ನು ಪಟ್ಟಣದ ಹಳೆಬಸ್ ನಿಲ್ದಾಣದಲ್ಲಿ ಬೆಳಗ್ಗೆ ಬೆಳಿಗ್ಗೆ 10 ಗಂಟೆಗೆ ಆಚರಿಸಲಾಗುತ್ತಿದ್ದು ಈ ಕಾರ್ಯಕ್ರಮಕ್ಕೆ ಸಮಸ್ತ ಹಿಂದೂ ಬಾಂದವರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿಶ್ವ ಹಿಂದೂ ಪರಿಷತ್ತಿನ ತಾಲೂಕು ಅಧ್ಯಕ್ಷ ಬಿರಡಹಳ್ಳಿ ಬಾಲಕೃಷ್ಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *