
ಸಕಲೇಶಪುರ : ತಾಲೂಕು ಹಳ್ಳಿ ಬಯಲು ವಣಗೂರು – ಕೂಡುರಸ್ತೆ ಕುಣಿಕೇರಿ ಶ್ರೀ ಬ್ರಹ್ಮದೇವರ ಜೀವನೋದ್ಧಾರ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಹೆಚ್. ಕೆ.ಕುಮಾರಸ್ವಾಮಿ ರವರು ಭಾಗವಹಿಸಿ ದರ್ಶನ ಪಡೆದರು
ಈ ಸಂದರ್ಭದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು, ಜೆಡಿಎಸ್ ಪಕ್ಷದ ಮುಖಂಡರಾದ ಸಚಿನ್ ಪ್ರಸಾದ್ ರವರು, ಹೆತ್ತೂರು ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗಭೂಷಣ ರವರು, ಗೊದ್ದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕೌಶಿಕ್ ರವರು ದೇವಾಲಯ ಸಮಿತಿ ಅಧ್ಯಕ್ಷರು ಪದಾಧಿಕಾರಿಗಳು ಮುಖಂಡರುಗಳು ಗ್ರಾಮಸ್ಥರು ಭಾಗವಹಿಸಿದ್ದರು




