ನವದೆಹಲಿ: ಪಹಲ್ಗಾಮ್​ನಲ್ಲಿ ಭಯೋತ್ಪಾದಕರ ಪೈಶಾಚಿಕ ಕೃತ್ಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ದೆಹಲಿಯಲ್ಲಿ ಮಹತ್ವದ ಸಭೆಯನ್ನು ಕೈಗೊಳ್ಳಲಾಗಿತ್ತು. ಸಭೆಯಲ್ಲಿ 5 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ

ಮೋದಿ ನೇತೃತ್ವದ ಸಭೆಯಲ್ಲಿ 5 ಮಹತ್ವದ ನಿರ್ಧಾರ

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಸ್ಥಗಿತಕ್ಕೆ ನಿರ್ಧಾರಪಾಕ್ ಜೊತೆಗಿನ ಸಿಂಧೂ ನದಿ ನೀರು ಹಂಚಿಕೆ ರದ್ದು

ಪಾಕಿಸ್ತಾನದ ರಾಯಭಾರ ಕಚೇರಿ ಬಂದ್​ಗೆ ಸೂಚನೆ

ಭಾರತ- ಪಾಕ್ ನಡುವಿನ ಅಟಾರಿ ಗಡಿ ಬಂದ್​ಪಾಕ್ ರಾಯಭಾರಿಗಳು ಭಾರತ ತೊರೆಯಲು ಸೂಚನೆ

ಪಾಕ್​ ರಾಯಭಾರಿಗಳಿಗೆ 1 ವಾರ ಕಾಲ ಗಡುವು

48 ಗಂಟೆಯಲ್ಲಿ ಪಾಕ್ ಪ್ರಜೆಗಳು ಭಾರತ ತೊರೆಯಬೇಕು

ಪಾಕ್​​ನವರಿಗೆ ಭಾರತದ ವೀಸಾ ರದ್ದು- ವಿದೇಶಾಂಗ ಸಚಿವಾಲಯ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *