
ಸಕಲೇಶಪುರ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ಕೃತ್ಯವನ್ನು ಖಂಡಿಸಿ ಹಾಗೂ ಈ ಕೃತ್ಯದಲ್ಲಿ ನಿರ್ದೋಷಿಗಳನ್ನು ಹತ್ಯೆ ಮಾಡಿದ ಭಯೋತ್ಪಾದಕರ ವಿರುದ್ಧ ಅಕ್ರೋಶ ವ್ಯಕ್ತಪಡಿಸಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರಿಂದ ಮೃತರ ಆತ್ಮಕ್ಕೆ ಕೆಲಕಾಲ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರವೇ ತಾಲೂಕು ಅದ್ಯಕ್ಷ ರಮೇಶ್ ಪೂಜಾರಿ ಇತರ ಕರವೇ ಕಾರ್ಯಕರ್ತರು ಇದ್ದರು.



