ಬೇಲೂರು : ಅಧ್ಯಕ್ಷ ಅಶೋಕ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿರುವ ಕಾಂಗ್ರೆಸ್ ಪಕ್ಷದ ಪುರಸಭೆ ಸದಸ್ಯರು

ಇಂದು ಅವಿಶ್ವಾಸ ನಿರ್ಣಯ ಮಂಡನೆ ಸಭೆಸಭೆಯಲ್ಲಿ ಭಾಗಿಯಾಗಿದ್ದ ಸಂಸದ ಶ್ರೇಯಸ್‌ಪಟೇಲ್ ಹಾಗೂ ಬಿಜೆಪಿ ಶಾಸಕ ಎಚ್.ಕೆ.ಸುರೇಶ್

ಸಭೆ ಆರಂಭದಲ್ಲೇ ಕೋಲಾಹಲ

ಪುರಸಭೆ ಮುಖ್ಯಾಧಿಕಾರಿಗೆ ಚುನಾವಣೆ ನಡೆಸುವ ಅಧಿಕಾರವಿಲ್ಲ ಎಂದು ಕಾಂಗ್ರೆಸ್ ಸದಸ್ಯರ ಆರೋಪ

ಪುರಸಭೆ ಮುಖ್ಯಾಧಿಕಾರಿ ಸುಜಯ್ ಕೊರಳಪಟ್ಟಿ ಹಿಡಿದು ಎಳೆದಾಡಿದ ಕಾಂಗ್ರೆಸ್ ಸದಸ್ಯರು

ಪುರಸಭೆ ಸಭಾಂಗಣದಿಂದ ಮುಖ್ಯಾಧಿಕಾರಿಯನ್ನು ಹೊರದಬ್ಬಿದ ಕಾಂಗ್ರೆಸ್ ಪುರಸಭೆ ಸದಸ್ಯರು

23 ಮಂದಿ ಪುರಸಭೆ ಸದಸ್ಯರನ್ನು ಹೊಂದಿರುವ ಬೇಲೂರು ಪುರಸಭೆ

17 ಮಂದಿ ಕಾಂಗ್ರೆಸ್ ಸದಸ್ಯರು, ಸಭೆಗೆ ಗೈರಾಗಿದ್ದ ನಾಲ್ಕು ಜನ ಕಾಂಗ್ರೆಸ್ ಸದಸ್ಯರು

ಜೆಡಿಎಸ್-5, ಬಿಜೆಪಿ-1 ಸದಸ್ಯರಿರುವ ಬೇಲೂರು ಪುರಸಭೆ

ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರ ಹರಸಾಹಸ

ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಪುರಸಭೆ ಸದಸ್ಯರುಸಭೆ ನಮಗೆ ಸಂಪೂರ್ಣ ಮಾಹಿತಿ ಕೊಡುವವರೆಗೂ ನಾವು ಅವಿಶ್ವಾಸ ನಿರ್ಣಯದಲ್ಲಿ ಗೆಲುವು ಸಾಧಿಸಿದ್ದೇವೆ. ನಾವು ಹೊರ ಹೋಗುವುದಿಲ್ಲ ಎಂದು ಸಭಾಂಗಣದಲ್ಲಿ ಕೂತಿರುವ ಶಾಸಕ ಸುರೇಶ್ ಹಾಗೂ ಜೆಡಿಎಸ್ ಹಾಗೂ ಕಾಂಗ್ರೆಸ್ನ ಅಧ್ಯಕ್ಷರಾಗಿದ್ದ ಅಶೋಕ್ ಸಭಾಂಗಣದಲ್ಲಿ ಕುಳಿತಿರುತ್ತಾರೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *