ಹಾಸನ: ಹಿಂದೂಗಳನ್ನು ಗುರಿಯಾಗಿಸಿಪೆಹಲ್ಕಾಂವ್ ನಲ್ಲಿ ನಡೆದ ಭೀಕರ ಉಗ್ರದಾಳಿ ಹಿನ್ನೆಲೆಯಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಅವರು ಪಾಕಿಸ್ತಾನ ವಿಚಾರದಲ್ಲಿ ಅತ್ಯಂತ ಕಠಿಣ ನಿರ್ಣಯಗಳನ್ನು ಕೈಗೊಂಡಿದ್ದು, ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಕೇಂದ್ರ ಗೃಹ ಸಚಿವಾಲಯ ಪಾಕಿಸ್ತಾನಿ ಪ್ರಜೆಗಳ ಗಡಿಪಾರಿಗೆ ಆಜ್ಞಾಪತ್ರ ಹೊರಡಿಸಿದ್ದು, ಕೂಡಲೇ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಶೋಭನ್ ಬಾಬು, ಹೆಚ್.ಎನ್. ನಾಗೇಶ್, ಚನ್ನಕೇಶವ, ಹರ್ಷಿತ್, ವೇಧವತಿ, ಬಿಜೆಪಿ ಸಂಘಟನಾ ಪರ್ವ ಜಿಲ್ಲಾ ಸಂಚಾಲಕ ರಾಜಕುಮಾ‌ರ್ ಇತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *