ಸಕಲೇಶಪುರ:ಸುಮಾರು ಎರಡು ವರ್ಷಗಳಿಗಿಂತ ಹೆಚ್ಚು ಗ್ರಾಮಾಂತರ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸಿದ ಬಸವರಾಜ್ ಅವರು ವರ್ಗಾವಣೆಗೊಂಡಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆಯಿಂದ ಕೆ.ಆರ್‌.ಎಸ್ ಠಾಣಾ ವ್ಯಾಪ್ತಿಗೆ ವರ್ಗಾವಣೆಗೊಂಡಿರುವ ಬಸವರಾಜ್ ಅವರು ತಾಲೂಕಿನಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿ ಚುನಾವಣಾ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಬಿಗಿ ಪೊಲೀಸ್ ಬಂದೋಬಸ್ ನೇತೃತ್ವವನ್ನು ವಹಿಸಿಕೊಂಡಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *