ಸಕಲೇಶಪುರ :- ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಮಾಜಿ ಸಂಘಟನಾ ಕಾರ್ಯದರ್ಶಿ ಹಾಗೂ ಸಕಲೇಶಪುರ ತಾಲ್ಲೂಕು ಪಂಚಾಯತಿ ಮಾಜಿ ಉಪಾಧ್ಯಕ್ಷರಾದ ಕರಡಿಗಾಲ ಕೆ.ಪಿ ಕೃಷ್ಣೆಗೌಡ ಮಾರಣಾಂತಿಕ ಹಲ್ಲೆಗೊಳಗಾಗಿ ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ