
ಹಾಸನ : ಎರಡು ಸಾವಿರ ಎಕರೆ ಪ್ರದೇಶದಲ್ಲಿ ಸಾಫ್ಟ್ ರಿಲೀಸ್ ಸೆಂಟರ್ ಮಾಡಲು ವಿಸ್ತೃತ ವರದಿ ತರಿಸಿಕೊಳ್ಳಲಾಗುತ್ತಿದೆಆದಷ್ಟು ಬೇಗ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹಿಡಿಯುತ್ತೇವೆ.
ಮುಖ್ಯಮಂತ್ರಿಗಳು ಚರ್ಚಿಸಲು ಸಭೆ ಕರೆದಿದ್ದರು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ
ಎರಡು ವರ್ಷ ಪೂರೈಸಿದ ರಾಜ್ಯ ಸರ್ಕಾರ
ಕೊಟ್ಟ ಮಾತಿನಂತೆ ನಡೆಸಿದ್ದೇವೆ, ಉತ್ತಮ ಆಡಳಿತ ನೀಡಿದ್ದೇವೆ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ.
ಮುಂದೆ ಇನ್ನೂ ಉತ್ತಮವಾಗಿ ಆಡಳಿತ ಮಾಡುತ್ತೇವೆ.
ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್‌ಗಾಂಧಿ ಮಾರ್ಗದರ್ಶನಲ್ಲಿ ಎಲ್ಲರನ್ನೂ ಜೊತೆಯಲ್ಲಿ ತೆಗೆದುಕೊಂಡು ಆಡಳಿತ ಕೊಡುತ್ತಿದ್ದೇವೆ
