ಬೇಲೂರು : ತಾಲ್ಲೂಕಿನ, ಬಿ ಕೊಡು ಗ್ರಾಮ ಪಂಚಾಯಿತಿ ಅಂಕಿಹಳ್ಳಿ ಗ್ರಾಮದಲ್ಲಿ ಘಟನೆ

ಗಜೇಂದ್ರಪುರ ಗ್ರಾಮದ ಮಹಿಳೆ ಚಂದ್ರಮ್ಮಡಾ.ಕರುಣ್ ಎಂಬುವವರ ಕಾಫಿ ತೋಟದ ಕೆಲಸಕ್ಕೆ ಇಂದು ಬೆಳಿಗ್ಗೆ ಬಂದಿದ್ದ ಮಹಿಳೆ

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿದ ಕಾಡಾನೆ

ಸೊಂಡಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಸಾಯಿಸಿರುವ ಕಾಡಾನೆ

ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ದೌಡು

ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಆನೆ ದಾಳಿಗೆ ಸಾವನಪುತ್ತಿರುವ ಕೂಲಿ ಕಾರ್ಮಿಕರು ಕೂಡಲೇ ಆನೆಗಳನ್ನು ಸ್ಥಳಾಂತರಿಸುವಂತೆ ಎಷ್ಟೇ ಬಾರಿ ಮನವಿ ಮಾಡಿದರು ಸಂಬಂಧಪಟ್ಟವರು ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ರಸ್ತೆ ತಡೆ ನಡೆಸುತ್ತಿರುವ ಗ್ರಾಮಸ್ಥರು

ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *