ಅರಸೀಕೆರೆ : ತಾಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮದ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮ ದೇವಿ ದೇವಾಲಯದಲ್ಲಿ ಮಂಗಳವಾರ ಸಂಜೆ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಧಾರ್ಮಿಕ ವಿಧಿ ವಿಧಾನಗಳಿಂದ ನೂರಾರು ಭಕ್ತರನೂರಾರು ಭಕ್ತರ ಸಮ್ಮುಖದಲ್ಲಿಶ್ರದ್ಧಾ ಭಕ್ತಿಯಿಂದ ವಿಜ್ರಂಭಣೆಯಿಂದ ನಡೆಯಿತು

ಮುಂಜಾನೆ ಪುರೋಹಿತರಿಂದಗೌರಮ್ಮ ದೇವಿಗೆ ರುದ್ರಾಭಿಷೇಕ ಪಂಚಾಭಿಷೇಕ ಅಷ್ಟೋತ್ತರ ಧಾರ್ಮಿಕ ವಿಧಿ ವಿಧಾನಗಳಿಂದ ನೆರವೇರಿತು

ಇತ್ತ ಸಂಜೆಯಾಗುತ್ತಿದ್ದಂತೆ ದೇವಾಲಯದಲ್ಲಿ ಸಡಗರ ಸಂಭ್ರಮ ಮನೆ ಮಾಡಿತ್ತು ಮಾಡಾಳು ಗ್ರಾಮಸ್ಥರು ಸೇರಿದಂತೆ ವೈ ಜಿ ಹಳ್ಳಿ ಡಿ ಎಂ ಕುರ್ಕೆ ಶಶಿ ವಾಳ ರಾಂಪುರ ಬೊಮ್ಮಸಮುದ್ರ ದೋಣನಕಟ್ಟಿ ಕಡಲ ಮಗೆ ಕಿತ್ತನ ಕೆರೆ ಪಿ ಹೊಸ ಹಳ್ಳಿ ಮುಂತಾದ ಗ್ರಾಮಗಳಿಂದ ನೂರಾರು ಭಕ್ತರು ಆಗಮಿಸಿ ಸ್ಟ ರ್ಣಗೌರಮ್ಮ ದೇವಿ ದರ್ಶನ ಪಡೆದು ಪುನೀತರಾದರು

ಮಹಾಮಂಗಳಾರತಿ ಆದ ನಂತರ ಬಂದ ಭಕ್ತಾದಿಗಳಿಗೆ ಮುದ್ದೆ ಹಾಗೂ ಸೊಪ್ಪಿನ ಸಾಂಬಾರು ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *