ಬೆಂಗಳೂರು: ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ವಿಕಾಸ ಸೌಧದಲ್ಲಿ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಕೃಷಿಗೆ ಸಂಬಂಧ ಪಟ್ಟಂತೆ ಅಗತ್ಯ ನೆರವು ಮತ್ತು ಸಹಕಾರ ನೀಡುವಂತೆ ಮಾನ್ಯ ಕೃಷಿ ಸಚಿವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ