
ಸಕಲೇಶಪುರ :- ತಾಲ್ಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿ ಬೆಳಗಾರರ ಸಂಘದಲ್ಲಿ ನಾಳೆ ದಿನಾಂಕ 06.06.2025 ರಂದು ಬೆಳಗ್ಗೆ 11 ಗಂಟೆಗೆ ಕುರಭತ್ತೂರು ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ ಕಚೇರಿಯಲ್ಲಿ *ವಿಕಸಿತ ಕೃಷಿ ಸಂಕಲ್ಪ ಆಭಿಯಾನ*ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಕಂದಲಿ ಕೃಷಿ ವಿಜ್ಞಾನ ಕೇಂದ್ರ ಮತ್ತು ನಿವೇದಿ ಸಂಸ್ಥೆ ವತಿಯಿಂದ ವಿಜ್ಞಾನಿಗಳು ಹಾಗೂ ಕೃಷಿ , ಮಣ್ಣು ಆರೋಗ್ಯ, ಮೀನುಗಾರಿಕೆ, ಹೈನುಗಾರಿಕೆ , ಕೃಷಿ ಯಾಂತ್ರೀಕರಣ ಮತ್ತು ನೈಸರ್ಗಿಕ ಕೃಷಿ ಬಗ್ಗೆ ಮಾಹಿತಿ ನೀಡುತಾರೆ. ಈ ಕಾರ್ಯಕ್ರಮಕ್ಕೆ ಕುರಭತ್ತೂರು ಗ್ರಾಮ ಪಂಚಾಯಿತಿಯ ಎಲ್ಲಾ ರೈತ ಬಾಂದವರು ಆಗಮಿಸಬೇಕುಂದು ಕುರಭತ್ತೂರು ಗ್ರಾಮ ಪಂಚಾಯಿತಿ ಬೆಳೆಗಾರ ಸಂಘದ ಅಧ್ಯಕ್ಷರು ಹಾಗೂ ಕೃಷಿ ಅಧಿಕಾರಿ ಕೇಶವಮೂರ್ತಿ ವಿನಂತಿ ಮಾಡಿಕೊಂಡಿದ್ದಾರೆ.
