ಸಕಲೇಶಪುರ : ಇಂದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ *ಧರ್ಮ, ಎಚ್.ಎಸ್* ರವರ ನೇತೃತ್ವದಲ್ಲಿ ಸಕಲೇಶಪುರದ ಸಂತ ಜೋಸೆಫ್ ವತಿಯಿಂದ ಇಂದು ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು

ಇಂದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ಎಸ್ *ಧರ್ಮರಾಜ್* ಹಾಗೂ ಆಲೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ *ಚಂದ್ರಶೇಖರ್* ಅವರು ಹಾಗೂ ಸಕಲೇಶಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ *ಮೊಹಮ್ಮದ್ ಶಬೀರ್* ಅವರ ಸೇರಿದಂತೆ ಇಂದು ವಿಶ್ವ ಪರಿಸರ ದಿನದ ಅಂಗವಾಗಿ ಸಕಲೇಶಪುರ ನಗರದ ಹಲವು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳದ *ಬೈಕೆರೆ ಮಹೇಶ್, ಪ್ರದಾನ ಕಾರ್ಯದರ್ಶಿ ವಸಂತ್ ಕುಶಾಲನಗರ , ಯುವ ನಾಯಕ ನಿತಿನ್, ಹರೀಶ್, ನಾಗರಾಜ್, ಹಾಗೂ ಶಾಲಾ ಮಕ್ಕಳು, ಯುವ ಮುಖಂಡರುಗಳು ಉಪಸ್ಥಿತರಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *