
ಬೆಂಗಳೂರು : ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಅರಣ್ಯ ಜೈವಿಕ ಮತ್ತು ಪರಿಸರ ಖಾತೆ ಸಚಿವರಾದ ಈಶ್ವರ ಖಂಡ್ರೆ ಯವರನ್ನು ಭೇಟಿಯಾಗಿ ಕಾಡಾನೆ ಹಾವಳಿ ತಡೆ, ಆನೆ ಮತ್ತು ಮಾನವ ಸಂಘರ್ಷ ಹಾಗೂ ಡೀಮ್ಡ್ ಅರಣ್ಯ ಹಾಗೂ ಪರಿಸರ ರಕ್ಷಣೆ ಬಗ್ಗೆ ಸಚಿವರಾದ ಈಶ್ವರ ಖಂಡ್ರೆ ಅವರು ಜೋತೆ ಸುದೀರ್ಘವಾದ ಸಮಾಲೋಚನೆ ನಡೆಸಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಚರ್ಚಿಸಿದ ಸಕಲೇಶಪುರ ಶಾಸಕ ಸಿಮೆಂಟ್ ಮಂಜು.

