ಬೆಂಗಳೂರು : ಚಿನ್ನಸ್ವಾಮಿಯಲ್ಲಿ ನಿನ್ನೆ ನಡೆದ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಸಿಎಂ ಸಿದ್ದರಾಮಯ್ಯ, ಸರ್ಕಾರದ ಮುಂದಿನ ನಿರ್ಧಾರಗಳ ಬಗ್ಗೆ ತಿಳಿಸಿದರು.

ಸುದ್ದಿಗೋಷ್ಟಿಯ ಪ್ರಮುಖ ಅಂಶಗಳು

ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶರಾದ ಮೃಕಲ್ ಕುನ್ಹಾ ನೇತೃತ್ವದಲ್ಲಿ ‘ಒನ್ ಮ್ಯಾನ್ ಕಮಿಷನ್’ ರಚನೆ ಮಾಡಲಾಗಿದೆ.

ಆರ್‌ಸಿಬಿ, ಡಿಎನ್‌ಎ ಮ್ಯಾನೇಜೆಂಟ್, ಕೆಎಸ್‌ಸಿಎ ಮುಖ್ಯ ಅಧಿಕಾರಿಗಳ ಬಂಧನಕ್ಕೆ ಸೂಚನೆ

ಆರ್‌ಸಿಬಿ ಮೇಲೆ, ಈವೆಂಟ್ ಮ್ಯಾನೇಜೈಂಟ್ ಡಿಎನ್‌ಎ, ಕೆಎಸ್‌ಸಿಎನಲ್ಲಿ ಪ್ರತಿನಿಧಿಸುತ್ತಾರೋ ಅವರನ್ನ ಅರೆಸ್ಟ್ ಮಾಡಲು ಸೂಚನೆ

RCB, DNA, KSCA ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.

ಕಾಲ್ತುಳಿತ ಪ್ರಕರಣದ ತನಿಖೆಗೆ ಸಿಐಡಿಗೆ ವಹಿಸಲಾಗಿದೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *