ಸಕಲೇಶಪುರ : ತಾಲ್ಲೂಕಿನ ಕಸಬಾ ಹೋಬಳಿ ಬೆಳೆಗಾರರ ಸಂಘದ 2025- 2027ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇಂದು ಸಂಘದ ವಾರ್ಷಿಕ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಕಸಬಾ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿ ಮೇಘರಾಜ್ ಕೆ.ವಿ, ಹಾಗೂ ಉಪಾಧ್ಯಕ್ಷರಾಗಿ ಬಿ. ಎಮ್. ಮದನ್ ಕುಮಾರ್, ಕಾರ್ಯದರ್ಶಿಯಾಗಿ ಎನ್. ಡಿ.ರಾಕೇಶ್, ಖಜಾಂಚಿಯಾಗಿ ವಿಜಿತ್, ಸಹ ಕಾರ್ಯದರ್ಶಿಯಾಗಿ ಪುಟ್ಟರಾಜು ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಪಾಲಾಕ್ಷ ಮತ್ತು ಗಂಗಾಧರ್ ರವರು ಆಯ್ಕೆಯಾಗಿದ್ದಾರೆ.*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *