ಸಕಲೇಶಪುರ :- ತಾಲ್ಲೂಕಿನ ಸರ್ಕಾರಿ ಪ್ರೌಡಶಾಲೆಗಳಲ್ಲಿ ೨೦೨೪ – ೨೫ ನೇ ಸಾಲಿನ ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಖಡ 90% ಹಾಗೂ ಕನ್ನಡದಲ್ಲಿ 125 ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದಿನಾಂಕ:- 28.06.2025 ನೇ ಶನಿವಾರ ಬೆಳಗ್ಗೆ ಬೆಳಿಗ್ಗೆ 11.00ಗಂಟೆಗೆ ಲಯನ್ಸ್‌ ಸಭಾಂಗಣ, ಬಿ.ಎಂ. ರಸ್ತೆ, ಸಕಲೇಶಪುರದಲ್ಲಿ ಹಮ್ಮಿಕೊಳ್ಳಲಾಗಿದೆ.

೨೦೨೪ – ೨೫ ನೇ ಸಾಲಿನ ಸಕಲೇಶಪುರ ತಾಲ್ಲೂಕಿನ ಸರ್ಕಾರಿ ಶಾಲೆಯಲ್ಲಿ ಕಲಿತು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 90% ಅಂಕ ಪಡೆದ ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿ “ವೈಚಾರಿಕ “ಸಂಜೆ ದಿನ ಪತ್ರಿಕೆಯ ಸಂಪಾದಕರದ ವೆಂಕಟೇಶ್ ಬ್ಯಾಕರವಳ್ಳಿ ತಿಳಿಸಿದ್ದಾರೆ.

ವೆಂಕಟೇಶ್ ಬ್ಯಾಕರವಳ್ಳಿ :- 7899533643

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *