ಹಾಸನ : ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಮತ್ತು ಜೀವ ರಕ್ಷಾ ರಕ್ತನಿಧಿ ಹಾಗೂ ಶ್ರೀ ವರಸಿದ್ಧಿ ವಿನಾಯಕ ಯೋಗ ಸಭಾ ವತಿಯಿಂದ ಇಂದು ಹಾಸನ ನಗರದ ಎಸ್.ಬಿ.ಎಂ ಕಲೋನಿಯ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದ ಆವರಣದಲ್ಲಿ ರಕ್ತದಾನ ಶಿಬಿರ ಮತ್ತು “ಉಚಿತ ಆರೋಗ್ಯ ತಪಾಸಣಾ ಶಿಬಿರ”ವನ್ನು ಹಮ್ಮಿಕೊಳ್ಳಲಾಗಿದ್ದು, ಸುಮಾರು 30 ಕ್ಕೂ ಹೆಚ್ಚು ಶಿಬಿರಾರ್ಥಿಗಳು ರಕ್ತದಾನವನ್ನು ಮಾಡಿದರು.

ಇದರ ಜೊತೆಗೆ 100 ಕ್ಕೂ ಹೆಚ್ಚು ಸಂಖ್ಯೆಯ ಶಿಬಿರಾರ್ಥಿಗಳು ಭಾಗವಹಿಸಿ ತಮ್ಮ ಕಣ್ಣು, ಹಲ್ಲು, ಬಿಪಿ, ಶುಗರ್ ಮತ್ತು ಅರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು.

ಈ ಕಾರ್ಯಕ್ರಮಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಅಭಿನಂದನೆಗಳು.

ಇಂತಿ : ಅಧ್ಯಕ್ಷರು,ಕಾರ್ಯದರ್ಶಿಗಳು, ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಮಂಡಳಿ ಸದಸ್ಯರುಗಳು, ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್, ಹಾಸನ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *