ಸಕಲೇಶಪುರ : ದಿನಾಂಕ 28. 06.2025ನೇ ಶನಿವಾರ ಬೆಳಗ್ಗೆ 11 ಗಂಟೆಗೆ ಸಕಲೇಶಪುರದ ಲಯನ್ಸ್ ಸಭಾಂಗಣದಲ್ಲಿ ತಾಲ್ಲೂಕಿನ ಸರ್ಕಾರಿ ಪ್ರೌಡಶಾಲೆಗಳಲ್ಲಿ 2024– 25 ನೇ ಸಾಲಿನ ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಖಡ 90% ಹಾಗೂ ಕನ್ನಡದಲ್ಲಿ 125 ಕ್ಕೆ 125 ಅಂಕ ಪಡೆದ ವಿದ್ಯಾರ್ಥಿಗಳಿಗೆ ನಮ್ಮ ವೈಚಾರಿಕ ದಿನ ಪತ್ರಿಕೆ ವತಿಯಿಂದ ” ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದೇವೆ.

ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ತಾವುಗಳು ತಪ್ಪದೆ ಬಂದು ಕಾರ್ಯಕ್ರಮದಲ್ಲಿ ಹಾಜರಾಗಿ ಮಕ್ಕಳಿಗೆ ಶುಭ ಹಾರೈಸಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇವೆ.

ಧನ್ಯವಾದಗಳು 💐 ಸಂಪಾದಕರು/ ವ್ಯವಸ್ಥಾಪಕ ಸಂಪಾದಕರು/ ವರದಿ ವೈಚಾರಿಕ ಸಂಜೆ ದಿನ ಪತ್ರಿಕೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *