
ಸಕಲೇಶಪುರ : ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್ ಸಂಸ್ಥೆ ಆಯೋಜಿಸಿದ್ದ ತುರ್ತು ಪರಿಸ್ಥಿತಿ ಕರಾಳ ದಿನಗಳ 50 ವರ್ಷ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ. ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಮುಖಂಡರಾದ ಸತ್ಯನಾರಯಣ ಗುಪ್ತ.ರೇಣುಕರಾಧ್ಯ.ಅಮಿತ್ ಶೆಟ್ಟಿ,ಗಿರೀಶ್, ಆಲೂರು ಮಂಡಲ ಅಧ್ಯಕ್ಷೆ ಉಮಾ,ಕ್ಯಾಮನಹಳ್ಳಿ ರಾಜ್‌ಕುಮಾರ್,ಅಗ್ನಿ ಸೋಮಶೇಖರ್,ಮಧು. ಮುಂತಾದವರಿದ್ದರು.




