ಸುಮಾರು 50 ಜನ ಶಿಬಿರಾರ್ಥಿಗಳು ಭಾಗವಹಿಸಿ ಸುಮಾರು 20 ಯುನಿಟ್ ರಕ್ತ ಸಂಗ್ರಹವಾಯಿತು. ಇದು ನಮ್ಮ ದೇಶಕ್ಕೆ ಮತ್ತು ನಮ್ಮ ಸೈನಿಕರಿಗೆ ಕೊಡುಗೆಯಾಗಿ ಈ ಕಾರ್ಯ ತುಂಬಾ ಅಚ್ಚುಕಟ್ಟಾಗಿ ನಡೆಯಿತು.

ಈ ಕಾರ್ಯಕ್ಕೆ ಸಹಕರಿಸಿದ ಶಾಲಾ ಶಿಕ್ಷಕ ವೃಂದ, ಹೋಬಳಿ ಮಟ್ಟದ ಶಿಕ್ಷಕ ವೃಂದ ಹಾಗೂ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ನ ಎಲ್ಲಾ ಪದಾಧಿಕಾರಿಗಳಿಗೆ ತುಂಬು ಹೃದಯದ ಅಭಿನಂದನೆಗಳು.* *ಇಂತಿ,* *ಅಧ್ಯಕ್ಷರು/ಕಾರ್ಯದರ್ಶಿಗಳು* *ಹಾಗೂ ಪದಾಧಿಕಾರಿಗಳು ಮತ್ತು ಕಾರ್ಯಕಾರಿಣಿ ಮಂಡಳಿ ಸದಸ್ಯರುಗಳು,**ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್,**ಹಾಸನ.*

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *