ಸಕಲೇಶಪುರ : ಉದೇವಾರದಲ್ಲಿ ಇರುವ ದೇವಸ್ಥಾನ ಕ್ರಿಸ್ತ ಶಕ 1710ರಲ್ಲಿ ಸ್ಥಾಪನೆಯಾದ ಆದಿಶಕ್ತಿ ದೇವಿರಮ್ಮ ಹಾಗೂ ಸಪ್ತ ಮಾತೃಕೆಯರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಸಕಲೇಶಪುರ ಶಾಸಕರಾದ ಸಿಮೆಂಟ್ ಮಂಜು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯಿಂದ ನೂತನ ಶಾಸಕರಿಗೆ ಸನ್ಮಾನ ಮಾಡಲಾಯಿತು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ