
ಬೆಂಗಳೂರು: ಪರಿಶಿಷ್ಟ ಜಾತಿಗಳ ಮೀಸಲಾತಿ ಕುರಿತು ರಚಿಸಲಾದ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಆಯೋಗದ ಅಂತಿಮ ವರದಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳಗ್ಗೆ 11 ಗಂಟೆಗೆ ಸಲ್ಲಿಕೆ ಮಾಡಿದರು.
ಪರಿಶಿಷ್ಟ ಜಾತಿಗಳಲ್ಲಿನ ಒಳ ಮೀಸಲಾತಿ ಕುರಿತು ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿತ್ತು.
ಆಯೋಗದ ಮೂಲಗಳ ಪ್ರಕಾರ, ಅಂತಿಮ ವರದಿ ಸಿದ್ಧವಾಗಿದ್ದು ವರದಿಯನ್ನು ಮುಖ್ಯಮಂತ್ರಿಗಳಿಗೆ ಇಂದು ಸಲ್ಲಿಸಿದರು.
